ಇನ್ನೂ ಎರಡು ದಿನ ಮಳೆ ಸಾಧ್ಯತೆ!

Still two day rain is likely!

17-03-2018

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ವಿವಿಧೆಡೆ ಕಳೆದೆರಡು ದಿನಗಳಿಂದ ಭಾರೀ ಮೆಳೆ ಸುರಿಯುತ್ತಿದ್ದು, ನಗರದಲ್ಲಿ ಇಂದೂ ಕೂಡ ಮಳೆಯಾಗುವ ಸಾಧ್ಯತೆಗಳಿವೆ ಎಂದು, ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. ನಾಳೆಯೂ ಸಹ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ಯುಗಾದಿ ಹಬ್ಬದ ತಯಾರಿಯಲ್ಲಿರುವ ಜನತೆಗೆ ಹಬ್ಬದಾಚರಣೆಗೆ ಮಳೆರಾಯ ಅಡ್ಡಿಯಾಗಬಹುದು. ಮಳೆಯಿಂದಾಗುವ ಅನಾಹುತಗಳನ್ನು ತಡೆಯಲು ರಸ್ತೆಗೆ ಅಡ್ಡಲಾಗಿ ಬೀಳುವ ಸ್ಥಿತಿಯಲ್ಲಿರುವ ಮರದ ರೆಂಬೆಕೊಂಬೆಗಳನ್ನು ಕತ್ತರಿಸುವ ಕೆಲಸ ಬಿಬಿಎಂಪಿ ಕೈಗೊಂಡಿದೆ.


ಸಂಬಂಧಿತ ಟ್ಯಾಗ್ಗಳು

Rain Arabian sea ಯುಗಾದಿ ಮಳೆರಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ