ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಉಚಿತ ನೂತನ ಸೇವೆಗಳಿಗೆ ಚಾಲನೆ

Kannada News

11-05-2017 254

ಬೆಂಗಳೂರಿನ ಮೈಸೂರು ರೋಡ್ ಬಸ್ ನಿಲ್ದಾಣದಲ್ಲಿ ಇಂದಿನಿಂದ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಉಚಿತವಾಗಿ ಕುಡಿಯುವ ನೀರಿನ ಬಾಟಲ್ ಮತ್ತು ದಿನಪತ್ರಿಕೆ ವಿತರಣೆ ಮಾಡುವ ಕಾರ್ಯಕ್ರಮ ನಡೆಯುತ್ತಿದ್ದು ಬೆಳಗ್ಗೆ 5 ಗಂಟೆಯಿಂದ 11ಗಂಟೆವರೆಗೂ ಹೊರಡುವ ಪ್ರತಿಷ್ಠಿತ ಬಸ್ ಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಮೈಸೂರು ರೋಡ್ ಬಸ್ ನಿಲ್ದಾಣದಿಂದ ಹೊರಡುವ ಒಟ್ಟು 104 ಬಸ್ ಗಳಲ್ಲಿ ಈ ಸೇವೆಯನ್ನು ಕಲ್ಪಿಸಲಾಗಿದೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ