ಭದ್ರತಾ ದೃಷ್ಟಿಯಿಂದ ರೋಡ್ ಶೋಗೆ ಅನುಮತಿ ನಿರಾಕರಣೆ..!

police denied rahul gandhi road show at sringeri

19-03-2018

ಚಿಕ್ಕಮಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಿಕ್ಕಮಗಳೂರು ಪ್ರವಾಸ ಹಿನ್ನೆಲೆ ಇದೇ ತಿಂಗಳ 21ರಂದು ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಚಿಕ್ಕಮಗಳೂರು ಪ್ರವಾಸ ಹಿನ್ನೆಲೆ, ಶೃಂಗೇರಿ, ಚಿಕ್ಕಮಗಳೂರು ರೋಡ್ ಶೋಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ನಕ್ಸಲ್ ಪೀಡಿತ ಪ್ರದೇಶವಾದ್ದರಿಂದ ಭದ್ರತೆಯ ದೃಷ್ಟಿಯಿಂದ ರೋಡ್ ಶೋಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಲು ಸಲಹೆ ನೀಡಿದ್ದು, ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Rahul gandhi road show ಸಲಹೆ ನಕ್ಸಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ