ಮತದಾನ ಬಹಿಷ್ಕಾರ: ಗ್ರಾಮಸ್ಥರ ಎಚ್ಚರಿಕೆ

villagers Warning to boycott voting

22-03-2018

ಶಿವಮೊಗ್ಗ: ಕುಡಿಯುವ ನೀರು, ರಸ್ತೆ, ವಿದ್ಯುತ್ ನಂತಹ ಕನಿಷ್ಟ ಮೂಲಭೂತ ಸೌಕರ್ಯ ನೀಡದ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಸಾಗರದ ಉಪವಿಭಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ‌್ಗ ತಾಲ್ಲೂಕಿನ ಗಡಿ ಭಾಗದ ಗ್ರಾಮಗಳಾದ ತಲವಾಟ, ವಡನಬೈಲು, ಗೋರಗದ್ದೆ, ಕಾನುತೋಟ, ಕೋರಕೋಡು, ಹೂನಗೋಡು, ಚಿಪ್ಪಳಮಕ್ಕಿ ಮತ್ತು ಗಿಳಲಗುಂಡಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

warning boycott ಬಹಿಷ್ಕಾರ ಎಚ್ಚರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ