ಗ್ರಾ.ಪಂಚಾಯತಿ ಉಪಾಧ್ಯಕ್ಷೆ ಆತ್ಮಹತ್ಯೆಗೆ ಯತ್ನ

Gram Panchayat vice president attempted suicide

24-03-2018

ಬೆಂಗಳೂರು: ನೆಲಮಂಗಲ ಸಮೀಪದ ಲಕ್ಕೇನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮೀ ರೇವಣ್ಣ ಅವರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಗ್ರಾಮದಲ್ಲಿನ ಜಗಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ