ನೋ ಕ್ಯಾಶ್: ಗ್ರಾಹಕರ ಆಕ್ರೋಶ

No cash: outrage of customers

26-03-2018

ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯ ಬಹುತೇಕ ಎಟಿಎಂಗಳಲ್ಲಿ ನೋ ಕ್ಯಾಶ್ ಬೋರ್ಡ್ ನೇತಾಡುತ್ತಿದೆ. ಆದರೆ ನೋ ಕ್ಯಾಶ್ ಬೋರ್ಡ್ ಹಾಕಿ ಗ್ರಾಹಕರಿಗೆ ಮೋಸ ಮಾಡುತ್ತಿರುವ ಬ್ಯಾಂಕಿನವರು, ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದು, ರಾತ್ರೋ ರಾತ್ರಿ ರಾಜಕೀಯ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕಿನವರ ಈ ನಡೆಗೆ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಚುವಾವಣೆ ಹತ್ತಿರವಾಗುತ್ತಿದ್ದಂತೆ ಎಟಿಎಂಗಳಲ್ಲಿ ಹಣ ಖಾಲಿಯಾಗುತ್ತಿರುವುದು ಸಾರ್ವಜನಿಕರ ಕೋಪಕ್ಕೆ ಕಾರಣವಾಗಿದೆ.


ಸಂಬಂಧಿತ ಟ್ಯಾಗ್ಗಳು

ATM No cash ಗ್ರಾಹಕ ಟೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ