ಕಾರ್ಯಕ್ರಮದ ನೆಪದಲ್ಲಿ ಹಣ ಹಂಚಿಕೆ..!

Mysore:Mla sa.ra.ramesh distributed money in the in doddakoppalu village

26-03-2018

ಮೈಸೂರು: ಚುನಾವಣೆ ಘೋಷಣೆಗೂ ಮುನ್ನವೇ ಮತದಾರರನ್ನು ಸೆಳೆಯಲು ಹಣ, ವಸ್ತುಗಳು ನೀಡಿ ಮತದಾರರ ಒಲೈಕೆಗೆ ರಾಜಕೀಯ ಮುಖಂಡರು, ಪಕ್ಷಗಳು. ಮುಂದಾಗುತ್ತಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ, ಹಣ ಹಂಚಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಕಾರ್ಯಕ್ರಮದ ಹೆಸರಲ್ಲಿ ಹಣ ಹಂಚಿಕೆ ಮಾಡಲಾಗುತ್ತಿದ್ದು, ಸಾ.ರಾ.ಮಹೇಶ್ ಅವರ ಲೆಟರ್ ಹೆಡ್ ಕವರ್ನಲ್ಲಿ ಅಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ತೆಗೆದುಕೊಂಡು ಬಂದವರಿಗೆ ಒಂದು ಸಾವಿರ ರೂ. ನೀಡುತ್ತಿರುವುದಾಗಿ ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

election money ಕಾರ್ಯಕ್ರಮ ಸಾ.ರಾ.ಮಹೇಶ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ