ಇಬ್ಬರು ಗಗನಸಖಿಯರ ಮೇಲೆ ಲೈಂಗಿಕ ದೌರ್ಜನ್ಯ

Kannada News

20-02-2017

ಬೆಂಗಳೂರು: ನಗರದಲ್ಲಿ ಮತ್ತೊಂದು ಅಸಭ್ಯ ವರ್ತನೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಹೆಚ್ಆರ್‌‌‌ಬಿಆರ್ ಲೇಔಟ್‌‌ನಲ್ಲಿ ಇಬ್ಬರು ಗಗನಸಖಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ.

ಇಬ್ಬರು ಗಗನಸಖಿಯರು ಫೆಬ್ರವರಿ 12ರಂದು ರಾತ್ರಿ ದೋಸಾ ಹೋಟೆಲ್‌‌‌ನಿಂದ ಊಟ ಮುಗಿಸಿ ತಮ್ಮ ಸ್ನೇಹಿತನ ಜೊತೆ ನಡೆದುಕೊಂಡು ಬರುತ್ತಿದ್ದಾಗ ಎರಡು ಬೈಕ್‌‌‌‌ನಲ್ಲಿ ಬಂದ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Links :ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ