ಚಾಮರಾಜನಗರದಲ್ಲಿ ಬಿಜೆಪಿ ಎಸ್.ಟಿ ಸಮಾವೇಶ

BJP ST meeting in Chamarajanagar

30-03-2018

ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಷ್ಟ್ರೀಯ ಪಕ್ಷಗಳ ಮುಖಂಡರು ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅದರಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಚಾಮರಾಜ ನಗರಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಷಾ ಸಮ್ಮುಖದಲ್ಲಿ ಚಾಮರಾಜನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಎಸ್.ಟಿ ಮೋರ್ಚಾ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ, ಶ್ರೀ ರಾಮುಲು, ಅನಂತ್ ಕುಮಾರ್, ಸದಾನಂದಗೌಡ ಭಾಗಿಯಾಗಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ