5ಲಕ್ಷ ಮೌಲ್ಯದ ಅಕ್ರಮ ಮರಳು ವಶ

Illegal sand: 5lakh worth sand seized by tahsildar

31-03-2018

ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಹೆಸರೂರು ಗ್ರಾಮದ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ  ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಡರಗಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ನೇತೃತ್ವದಲ್ಲಿ ಪೊಲೀಸರೊಂದಿಗೆ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿ, ಅಂದಾಜು 5.13 ಲಕ್ಷ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Sand mafia illegal ಪ್ರಕರಣ ತಹಶೀಲ್ದಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ