ದಾವಣಗೆರೆಯಲ್ಲಿ ಜನಾಶೀರ್ವಾದ ಯಾತ್ರೆ

rahul gandhi election campaign at davanagere

03-04-2018

ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಇಂದು ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಜನಾರ್ಶೀವಾದ ಯಾತ್ರೆಗೆ ಸಿದ್ಧಗೊಂಡಿದ್ದು, ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ 30ಕ್ಕೂ ಅಧಿಕ ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ 50 ಸಾವಿರಕ್ಕು ಅಧಿಕ ಜನ ಸೇರುವ ನಿರೀಕ್ಷೆ ಇಟ್ಟುಕೊಂಡಿದ್ದು, ಮೈದಾನದ ಸುತ್ತ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

Rahul gandhi Janashirvada Yatre ಭದ್ರತೆ ನಿರೀಕ್ಷೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ