ಕಾರಲ್ಲಿ ಪತ್ತೆಯಾದ ಹಣ ಜಪ್ತಿ

election officers seized 4.8lakhs money in car

09-04-2018

ವಿಜಯಪುರ: ಕಾರೊಂದರಲ್ಲಿ ಸಾಗಿಸುತ್ತಿದ್ದ ಸುಮಾರು 4.8ಲಕ್ಷ ರೂಪಾಯಿಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ಅಥಣಿ ಮಾರ್ಗವಾಗಿ ಬರುತ್ತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ಚುನಾವಣಾಧಿಕಾರಿ ಆನಂದ್ ಎಂಬುವರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ ಹಣವನ್ನು ಜಪ್ತಿ ಮಾಡಿದ್ದಾರೆ. ಹಣ ಯಾರಿಗೆ ಸೇರಿದ್ದು ಅನ್ನೋದರ ಬಗ್ಗೆ ಹೆಚ್ಚಿನ ಮಾಹಿತಿ ನೀಡದ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ