ಹೆಚ್ಡಿಕೆ ವಿರುದ್ಧ ಜಮೀರ್ ಅಹ್ಮದ್ ಕಿಡಿ

kumaraswamy v/s zameer ahmed khan

09-04-2018

ಚಿತ್ರದುರ್ಗ: ನಮ್ಮಪ್ಪನಾಣೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ, ಹಾಗೇನಾದರೂ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ನಾನೇ ರಾಜ್ಯಬಿಟ್ಟು ಹೋಗುತ್ತೇನೆ ಎಂದು ಜಮೀರ್ ಅಹಮದ್ ಹೇಳಿದ್ದಾರೆ. ಚಿತ್ರದುರ್ಗದ ಹಿರಿಯೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಜೆಡಿಎಸ್ ಪಕ್ಷ ಸೆಕ್ಯೂಲರ್ ಅಲ್ಲವೇ ಅಲ್ಲ, ಕುಮಾರಸ್ವಾಮಿಯಲ್ಲಿ 10% ಜಾತ್ಯತೀತ ಅಂಶಗಳೂ ಇಲ್ಲ’ ಎಂದು ದೂರಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದರ ಮೂಲಕ ಮತ್ತೆ ಜಾತ್ಯತೀತ ಪಕ್ಷವನ್ನ ಜಾರಿಗೆ ತನ್ನಿ ಎಂದು ಹಿರಿಯೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ಜಮೀರ್ ಅಹಮದ್ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Zameer Ahmed Kumaraswamy ಅಧಿಕಾರ ಪ್ರಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Tuu nina
  • Sunil
  • Farmer