ಕೇರಳ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

A kerala student committed suicide at doddaballapur

12-04-2018 455

ದೊಡ್ಡಬಳ್ಳಾಪುರ: ಕೇರಳ ಮೂಲದ ವಿದ್ಯಾರ್ಥಿನಿ ದೊಡ್ಡಬಳ್ಳಾಪುರ ಹೊರವಲಯದ ಕೊಡಿಗೇಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುಶ್ರೀ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕೊಡಿಗೇಹಳ್ಳಿ ಸಮೀಪದ ಆತ್ರೇಯ ಆಯುರ್ವೇದ ಕಾಲೇಜಿನಲ್ಲಿ ಓದುತ್ತಿರುವ ಮಂಜುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ.

ಇತ್ತೀಚೆಗಷ್ಟೇ ಮಂಜುಶ್ರೀ ಮದುವೆ ಕೇರಳದ ಹುಡುಗನೊಂದಿಗೆ ನಿಶ್ಚಯವಾಗಿದ್ದು, ಹತ್ತು ದಿನಗಳಲ್ಲಿ ಮದುವೆ ನಡೆಯಬೇಕಿತ್ತು ಎಂದು ತಿಳಿದು ಬಂದಿದೆ. ಸಾವು ಅನುಮಾನಾಸ್ಪದ ಸಾವು ಶಂಕೆ ವ್ಯಕ್ತಪಡಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

kerala student ಮದುವೆ ಕಾರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ