ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಮಾಜಿ ಸದಸ್ಯರು

Kannada News

17-05-2017

ಅರಸೀಕೆರೆಯ ಮಾಜಿ ಶಾಸಕರಾದ ಶ್ರೀ ಕೆ.ಪಿ.ಪ್ರಭುಕುಮಾರ್, ಬೆಳಗಾವಿ ಜಿಲ್ಲೆಯ ಶ್ರೀ ವಾಸೀಂ ಮಸ್ಕೇವಾಲೆ ಹಾಗೂ ಕಿರುಗಾವಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀ ಹೆಚ್.ಮಹದೇವು ಅವರು ಕಾಂಗ್ರೆಸ್ ತೊರೆದು ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ  ಇಂದು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರಿದರು.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ