2ಲಕ್ಷಕ್ಕೂ ಅಧಿಕ ಮೌಲ್ಯದ ಸೀರೆಗಳು ವಶ

2lakhs worth sarees seized by election officers

16-04-2018

ಬಾಗಲಕೋಟೆ: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2ಲಕ್ಷಕ್ಕೂ ಅಧಿಕ ಮೌಲ್ಯದ ಇಳಕಲ್ ಸೀರೆಗಳನ್ನು ಫ್ಲಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ರಾಂಪೂರ ಗ್ರಾಮದ ಬಳಿ ಜಪ್ತಿ ಮಾಡಲಾಗಿದೆ. ಅನುಮಾನಾಸ್ಪದವಾಗಿ ಬರುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ದಾಖಲೆಗಳಿಲ್ಲದ ಅಂದಾಜು 2ಲಕ್ಷಕ್ಕೂ ಅಧಿಕ ಮೌಲ್ಯದ ಇಳಕಲ್ ಸೀರೆಗಳು ಪತ್ತೆಯಾಗಿವೆ. ಸೀರೆಗಳ ಸಮೇತ ಪ್ರದೀಪ್ ಎಂಬಾತನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

sarees seized ತಪಾಸಣೆ ಇಳಕಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ