‘ಕಾಂಗ್ರೆಸ್ ಅನ್ನು ಗೆಲ್ಲಿಸುವುದೇ ಗುರಿ’-ಪರಂ16-04-2018

ಬೆಂಗಳೂರು: ಪ್ರತಿಯೊಂದು ಕ್ಷೇತ್ರದಲ್ಲೂ ಆಕಾಂಕ್ಷಿಗಳು ಇರುತ್ತಾರೆ. ನಾವು ಸರ್ವೇ ಮಾಡಿ, ಎಲೆಕ್ಷನ್ ಕಮಿಟಿ, ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ. ಟಿಕೆಟ್ ತಪ್ಪಿದ್ದಕ್ಕೆ ಸ್ವಾಭಾವಿಕವಾಗಿ ಕೆಲವರಿಗೆ ನಿರಾಸೆ ಆಗಿರುತ್ತೆ ಎಂದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ, ನಮ್ಮದು ಒಂದೆ ಗುರೀ ಕಾಂಗ್ರೆಸ್ ಅನ್ನು ಬಹುಮತದಿಂದ ಗೆಲ್ಲಿಸುವುದು. ಶಾಸಕ ಹ್ಯಾರಿಸ್ ಗೂ ಕೂಡ ಟಿಕೆಟ್ ನೀಡಲಾಗುತ್ತೆ, ಕೆಲವು ತಾಂತ್ರಿಕ ಕಾರಣಗಳಿಂದ ಆರು ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ