ಕಾಂಗ್ರೆಸ್ ಕಚೇರಿಯಲ್ಲಿ ದಾಂಧಲೆ: 13ಮಂದಿ ಬಂಧನ

ravikumar ganiga supporters outrage at mandya

17-04-2018

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಅಂಬರೀಶ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ರವಿಕುಮಾರ್ ಬೆಂಬಲಿಗರು ಮಂಡ್ಯದ ಕಾಂಗ್ರೆಸ್ ಕಚೇರಿ ಪೀಠೋಪಕರಣಗಳನ್ನು ನಿನ್ನೆ ಧ್ವಂಸ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ರವಿಕುಮಾರ್ ಗಣಿಗ ಬೆಂಬಲಿಗರ ಮೇಲೆ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು, ಇದೀಗ 13 ಜನರನ್ನು ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ