ನಾಮಪತ್ರ ಸಲ್ಲಿಸಿದ ಕೆ.ಎಂ.ನಾರಾಯಣಸ್ವಾಮಿ

KM Narayanaswamy filed nomination papers at bangarpet

19-04-2018

ಕೋಲಾರ: ಬಂಗಾರಪೇಟೆ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕೆ.ಎಂ.ನಾರಾಯಣಸ್ವಾಮಿ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಾವಿರಾರು ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ