ಉತ್ತರ ಕನ್ನಡದ ಹಲವೆಡೆ ಭಾರೀ ಮಳೆ

rain in uttarkannada and costal region

20-04-2018

ಉತ್ತರ ಕನ್ನಡ: ಜಿಲ್ಲೆಯ ಕರಾವಳಿ ತೀರದಲ್ಲಿ ಭಾರೀ ಮಳೆಯಾಗಿದೆ. ಕುಮಟಾ ತಾಲ್ಲೂಕಿನ ಗೋಕರ್ಣ ಸೇರಿದಂತೆ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ ಇನ್ನೂ ಹಲವೆಡೆ ಧಾರಾಕಾರ ಮಳೆಯಾಗಿದೆ. ಸುಡುಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬಿಸಿಲಿನ ಬೆಗೆಗೆ ಸುರಿದ ಮಳೆಯಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rain costal ಮಳೆಯಾಯ ಧಾರಾಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ