ಸಹಕಾರಿ ಸಂಘದ ಮೇಲೆ ಐಟಿ ದಾಳಿ

Kannada News

18-05-2017

ಜಿಎಂ ಸಹಕಾರಿ ಸೌಹಾರ್ದ ಪತ್ತಿನ ನಿಯಮಿತದ ಮೇಲೆ ಐಟಿ ದಾಳಿ. ದಾವಣಗೆರೆ ಮಂಡಿಪೇಟೆಯಲ್ಲಿ ಸಹಕಾರಿ ಸಂಘದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು. ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಒಡೆತನದ ಸಂಘವಾಗಿದ್ದು ದಾವಣಗೆರೆ ಸೇರಿ ಚಿತ್ರದುರ್ಗ ಜಿಲ್ಲೆಯಲ್ಲಿರುವ ಭೀಮಸಮುದ್ರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿ.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ