ಗೀತಾ ಮಹದೇವ ಪ್ರಸಾದ್ ವಿರುದ್ಧ ಎಫ್.ಐ.ಆರ್

Fir against Geetha Mahadeva Prasad

21-04-2018

ಚಾಮರಾಜನಗರ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವೆ ಗೀತಾ ಮಹದೇವಪ್ರಸಾದ್ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ 171ಇ ಮತ್ತು 188 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಡಳ್ಳಿ ಗ್ರಾಮದ ದೊಡ್ಡಮ್ಮ ತಾಯಿ ದೇವಸ್ಥಾನದ ಆವರಣದಲ್ಲಿ ಚುನಾವಣ ಭಾಷಣಕ್ಕೆ ಸಂಬಂಧಿಸಿದಂತೆ, ಫ್ಲೈಯಿಂಗ್ ಸ್ಕ್ವಾಡ್ ಕೃಷ್ಣಪ್ಪ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಚಿವರ ವಿರುದ್ಧ ಇದು ಎರಡನೇ ಎಫ್.ಐ.ಆರ್ ಆಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ