ಅಮರಾವತಿ ಚಂದ್ರಶೇಖರ್ ಮುಂದಿನ ನಡೆ?

Amaravathi chandra shaker what next?

26-04-2018

ಮಂಡ್ಯ: ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಮರಾವತಿ ಚಂದ್ರಶೇಖರ್ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಇಂದು ಬೆಂಗಲಿಗರೊಂದಿಗೆ ಸಭೆ ನಡೆಸಲಿದ್ದಾರೆ. ಅಂಬರೀಶ್ ಆಪ್ತರೂ ಆಗಿರುವ ಇವರು, ಟಿಕೆಟ್ ಸಿಗದಿದ್ದಕ್ಕೆ ಅಸನಾಧಾನ ಹೊರಹಾಕಿದ್ದರು. ಇಂದು ಸಂಜೆ ಮಂಡ್ಯದ ಪಾಂಡುರಂಗ ಸಮುದಾಯ ಭವನದಲ್ಲಿ ಬೆಂಬಲಿಗರೊಂದಿಗೆ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಜೆಡಿಎಸ್ ಸೇರ್ಪಡೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳು ಇವೆ ಎಂಬ ಮಾತುಗಳೂ ಕೇಳಿಬರುತ್ತಿವೆ.

 


ಸಂಬಂಧಿತ ಟ್ಯಾಗ್ಗಳು

Amaravathi chandra s ambareesh ಜೆಡಿಎಸ್ ಆಕಾಂಕ್ಷಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ