ಐಜಿಪಿಗೆ ಜೀವ ಬೆದರಿಕೆ ಕರೆ

Unknown Threat Call For IGP Alok Kumar

26-04-2018

ಬೆಂಗಳೂರು: ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ. ಅನಾಮಧೇಯ ವ್ಯಕ್ತಿಯೊಬ್ಬ ಐಜಿಪಿ ಅಲೋಕ್ ಕುಮಾರ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಕರೆಯಿಂದ ಪೊಲೀಸ್ ಇಲಾಖೆ ಬೆಚ್ಚಿಬಿದ್ದಿದೆ. ಐಜಿ ಅವರ ಕಚೇರಿ ನಂಬರಿನ ಮೊಬೈಲ್ ಗೆ ಕರೆ ಹಾಗೂ ಮೆಸೇಜ್ ಮಾಡಿ ಬೆದರಿಕೆ ಹಾಕಲಾಗಿದೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

IGP Alok kumar ಎಫ್.ಐ.ಆರ್ ಎಪಿಎಂಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ