ಚುನಾವಣಾ ಕರ್ತವ್ಯದಲ್ಲಿದ್ದ ಎಸ್ ಡಿಎ ನೌಕರ ಸಾವು

election duty: sda employe died

27-04-2018

ಯಾದಗಿರಿ: ಚುನಾವಣೆ ಕರ್ತವ್ಯದಲ್ಲಿದ್ದ ದ್ವೀತಿಯ ದರ್ಜೆ ಸಹಾಯಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ತಹಸೀಲ್ದಾರ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಂಗನಗೌಡ (59)  ಎಂಬುವವರು ಮೃತ ಪಟ್ಟಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನಲೆ ಸಂಗನಗೌಡ ಅವರನ್ನು ತಹಶೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

election duty SDA ಪ್ರಕರಣ ಕರ್ತವ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ