ದಾಖಲೆ ಇಲ್ಲದ 1.44 ಲಕ್ಷ ನಗದು ವಶ

27-04-2018
ಗದಗ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಲಕ್ಷ 44 ಸಾವಿರ ನಗದನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಗದಗ್ನ ಮುಳಗುಂದ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆಯಲಾಗಿದೆ. ಗದಗ್ನ ಆರ್.ಕೆ.ನಗರದಿಂದ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದು, ಅನುಮಾನದ ಮೇರಗೆ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ದಾನೇಶ್ ದೇಸಾಯಿ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ