ಹ್ಯಾಂಡ್ ಬ್ಯಾಗ್ ನಲ್ಲಿದ್ದ 2 ಲಕ್ಷಕ್ಕೂ ಅಧಿಕ ಹಣ ವಶ

police seized without document money 2 lakhs

28-04-2018

ಗದಗ: ರೈಲ್ವೆ ನಿಲ್ದಾಣದ ಬಳಿ ಸಂಗಪ್ಪ ಅಕ್ಕಿ ಎನ್ನುವರು ಹ್ಯಾಂಡ್ ಬ್ಯಾಗ್ ನಲ್ಲಿ ದಾಖಲೆಯಿಲ್ಲದ 2ಲಕ್ಷ 14ಸಾವಿರ ಕೊಂಡ್ಯೊಯ್ಯುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗದಗ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದ ಸಂಗಪ್ಪನನ್ನು ರೈಲ್ವೆ ನಿಲ್ದಾಣದ ಬಳಿ ತಪಾಸಣೆಗೊಳಪಡಿಸಿದಾಗ ಹಣ ಪತ್ತೆಯಾಗಿದೆ. ಹಣವನ್ನು ವಶಕ್ಕೆ ಪಡೆದ ಜಿಲ್ಲಾ ಎಂಸಿಸಿ ಘಟಕದ ಸುಪರ್ದಿಗೆ ಒಪ್ಪಿಸಿದ್ದಾರೆ ಪೊಲೀಸರು. ಬಡಾವಣೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

hand bag illegal money ಘಟಕ ರೈಲ್ವೆ ನಿಲ್ದಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ