ಹಾಸನ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Hassan local BJP leaders joined congress

28-04-2018

ಹಾಸನ: ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡ ಆಕಾಂಕ್ಷಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಸನ ಮತ್ತು ಆಲೂರು-ಸಕಲೇಶಪುರ ಕ್ಷೇತ್ರಗಳಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಕಟ್ಟಾಯ ಅಶೋಕ, ಮುರಳಿ ಮೋಹನ್ ಮತ್ತು ಹೆತ್ತೂರು ವಿಜಯ್ ಕುಮಾರ್, ಹಾಸನದಲ್ಲಿ ನೂರಾರು ಬೆಂಬಲಿಗರ ಜೊತೆಗೂಡಿದ ಮುಖಂಡರು ಪತ್ರಿಕಾಗೋಷ್ಟಿ ನಡೆಸಿ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.


ಸಂಬಂಧಿತ ಟ್ಯಾಗ್ಗಳು

Hassan BJP ಕಟ್ಟಾಯ ಅಶೋಕ ಬೆಂಬಲಿಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ