50 ಸಾವಿರಕ್ಕೂ ಅಧಿಕ ಸೀರೆಗಳು ವಶ

More than 50,000 saris were seized by police

30-04-2018

ಚಿಕ್ಕಮಗಳೂರು: ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ, ಐವತ್ತು ಸಾವಿರಕ್ಕೂ ಅಧಿಕ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೌಂತ್ಯ ಹೊಟೇಲ್ ಹಿಂಭಾಗದಲ್ಲಿ ಸಂಗ್ರಹಿಸಿಟ್ಟಿದ್ದ ಸೀರಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರಿದ ಸೀರಿಗಳು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಇವೆಲ್ಲವನ್ನು ಲೆಕ್ಕಿಸದ ಅಧಿಕಾರಿಗಳು ಸೀರೆಗಳನ್ನ ಲೆಕ್ಕ ಹಾಕಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

election officers seize ಪ್ರಕರಣ ಶಂಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ