‘ನಮ್ಮ ದೇಶ ದ್ವೇಷ ಮುಕ್ತವಾಗಬೇಕು’- ಆಜಾದ್30-04-2018

ಬೀದರ್: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ವಾಗ್ದಾಳಿ ನಡೆಸಿದ್ದಾರೆ. ಸಮಾಜದಲ್ಲಿ ಬಿಜೆಪಿ ಸರ್ಕಾರ ಜಾತಿ ವಿಷ ಬೀಜ ಬಿತ್ತುತ್ತಿದೆ. ಈ ಬಿಜೆಪಿ ಸರ್ಕಾರ ಬಂದ ಮೇಲೆ ಹಿಂದೂ ಯಾರು, ಮುಸ್ಲಿಂ ಯಾರು ಅಂತ ಗೊತ್ತಾಗಿದೆ. ಬಿಜೆಪಿ ಸರ್ಕಾರ ಹಿಂದೂ-ಮುಸ್ಲಿಂ ಎಂಬ ವಿಚಾರದಿಂದ ಯೋಚನೆ ಮಾಡುತ್ತದೆ. ಕಾಂಗ್ರೆಸ್ ಸರ್ಕಾರ ಎಂದೂ ಜಾತಿ ಕೇಳಿಲ್ಲ, ಎಲ್ಲರನ್ನೂ ಸಮಾನತೆಯಿಂದ ನೋಡಿತ್ತು ಎಂದರು.

ದೇಶದಲ್ಲಿ ಅಪ್ರಾಪ್ತ ಬಾಲಕಿಯರಿಗೂ ರಕ್ಷಣೆ ಇಲ್ಲದಂತಾಗಿದೆ, ಅಪ್ರಾಪ್ತೆಯರ ಮೇಲೂ ಅತ್ಯಾಚಾರ ನಡೆಯುತ್ತಿವೆ. ಇಂತಹ ಸರ್ಕಾರವನ್ನು ಕರ್ನಾಟಕ ರಾಜ್ಯಕ್ಕೆ ಪ್ರವೇಶ ಮಾಡಲು ಬಿಡಬೇಡಿ. ಬಿಜೆಪಿ ಕಾಂಗ್ರೆಸ್ ಮುಕ್ತ ಅಂತ ಹೇಳುತ್ತಿದೆ, ನಾವು ಬಿಜೆಪಿ ಮುಕ್ತ ಅಂತ ಹೇಳಲ್ಲ, ನಮ್ಮ ದೇಶ ದ್ವೇಷ ಮುಕ್ತವಾಗಬೇಕು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Muchas gracias. ?Como puedo iniciar sesion?
  • ecxtpbgsye
  • fbxhdvtxyq