ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

Social activist attacked by a gang at bellary

02-05-2018

ಬಳ್ಳಾರಿ: ಸಾಮಾಜಿಕ ಕಾರ್ಯಕರ್ತ ಈರಣ್ಣ ಮೂಲಿಮನಿ ಎಂಬಾತನ ಮೇಲೆ ಸಚಿವ ಸಂತೋಷ್ ಲಾಡ್ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯ ಉಳಿವಿಗಾಗಿ ಪ್ರಶ್ನೆ ಮಾಡಿದಕ್ಕೆ ವಾಗ್ವಾದ ನಡೆದಿದ್ದು, ನಂತರ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸಂಡೂರಿನ ಲಕ್ಷ್ಮೀಪುರ ಗ್ರಾಮದಲ್ಲಿ ಕೈ ಅಭ್ಯರ್ಥಿ ತುಕಾರಾಂ ಪರ ಸಚಿವ ಸಂತೋಷ್ ಲಾಡ್ ಪ್ರಚಾರದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದಾರೆ. ಆದರೆ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.


ಸಂಬಂಧಿತ ಟ್ಯಾಗ್ಗಳು

social worker Santosh Lad ಕಾರ್ಯಕರ್ತ ಐತಿಹಾಸಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ