ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

IT Raid on congress candidate Bheemanna Naik

02-05-2018

ಉತ್ತರ ಕನ್ನಡ: ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿರಸಿ ಸಿದ್ದಾಪುರ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಭೀಮಣ್ಣ ನಾಯ್ಕ್ ಅವರ, ಶಿರಸಿ‌ಯ ಅಯ್ಯಪ್ಪ ನಗರದಲ್ಲಿರುವ ನಿವಾಸದ ಮೇಲೆ 8 ಜನರ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಬೇನಾಮಿ ಆಸ್ತಿ ದಾಖಲೆಗಳು ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ. ಮೂರು ಬಾರ್ ಅಂಡ್ ರೆಸ್ಟೊರೆಂಟ್ ಹೊಂದಿದ್ದು, ಒಂದು ಫಾರ್ಮ್ ಹೌಸ್ ಹೊರತುಪಡಿಸಿ ಮನೆ ಮೇಲಷ್ಟೆ ದಾಳಿ ಮಾಡಲಾಗಿದೆ. ಇದರಿಂದ ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ ಐಟಿ ದಾಳಿ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ