ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Congress protests against IT attack

04-05-2018

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಬ್ಲಾಕ್ ಅಧ್ಯಕ್ಷ ನೀಲಕಂಠ ಮೂಲಗೆ ಹಾಗೂ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಪ್ತ ಸಜ್ಜನ್ ಶೆಟ್ಟಿ ಮನೆ ಮೇಲೆ ಐಟಿ ದಾಳಿ ಖಂಡಿಸಿ ಕಲಬುರಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟಿಸಿದ್ದಾರೆ. ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿಗೆ ಬಿಜೆಪಿ ಕೈವಾಡವಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದ್ದರು.


ಸಂಬಂಧಿತ ಟ್ಯಾಗ್ಗಳು

IT Raid Sharan Prakash Patil ಸರ್ಕಾರ ಕೈವಾಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ