ಸಿಎಂ ಸಿದ್ದರಾಮಯ್ಯ ಪರ ನಟ ದರ್ಶನ್ ಪ್ರಚಾರ

Actor darshan campaign with cm siddaramaiah at chamundeshwari

05-05-2018

ಮೈಸೂರು: ಪ್ರತಿಷ್ಠಿತ ಕಣವಾದ ಚಾಮುಂಡೇಶ್ವರಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಸಿನಿ ತಾರೆಯರು ಎಂಟ್ರಿ ಕೊಡುತ್ತಿದ್ದು, ಹೈವೋಲ್ಟೆಜ್ ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದಾರೆ. ಸಮಾರು 33ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವ ನಟ ದರ್ಶನ್, ನಾಗನಹಳ್ಳಿಯಿಂದ ಪ್ರಚಾರ ಆರಂಭಿಸಿಲಿದ್ದಾರೆ. ತೆರೆದ ವಾಹನದಲ್ಲಿ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ