ರಾಜ್ಯ ಚುನಾವಣೆ: ಪ್ರಚಾರ ಕಣಕ್ಕೆ ಸೋನಿಯಾ ಗಾಂಧಿ

sonia gandhi election campaign at vijayapura

08-05-2018

ವಿಜಯಪುರ: 2 ವರ್ಷಗಳ ಬಳಿಕ ಚುನಾವಣಾ ಪ್ರಚಾರ ಅಖಾಡಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಕರ್ನಾಟಕ ಚುನಾವಣಾ ಪ್ರಚಾರಕ್ಕಾಗಿ ಇಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ. ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವಣದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಸೋನಿಯಾ ಗಾಂಧಿ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ಪ್ರಚಾರದ ರ‍್ಯಾಲಿಯಲ್ಲಿ ಭಾಗಿಯಾಗಲಿದ್ದು ನಂತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಪ್ರಚಾರಕ್ಕೆ ಸೆಡ್ಡು ಹೊಡೆಯಲು ಸಚಿವ ಎಂ.ಬಿ ಪಾಟೀಲ ಮಂತ್ರಣದ ಮೇರೆಗೆ ಆಗಮಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Sonia Gandhi election ರ‍್ಯಾಲಿ ಸೆಡ್ಡು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ