‘ಮೋದಿಗೆ ರಾಜ್ಯ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ’

Gujarat legislative Jignesh Mevani denounces central government

08-05-2018

ವಿಜಯಪುರ: ಕೇಂದ್ರ ಸರ್ಕಾರದ ವಿರುದ್ಧ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಾಗ್ದಾಳಿ ಮುಂದುವರೆಸಿದ್ದಾರೆ. ವಿಜಯಪುರದಲ್ಲಿ ಹಮ್ಮಿಕೊಂಡಿದ್ದ 'ಸಂವಿಧಾನ ಉಳಿವಿಗಾಗಿ ಕರ್ನಾಟಕ ಜಾಗೃತಿ ಸಮಾವೇಶ'ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ದೇಶದ ಚೌಕಿದಾರ್ ಅಲ್ಲ ಚೋರ್’ ಎಂದು ಕಿಡಿಕಾರಿದ್ದಾರೆ. ಮೋದಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ. ಬಿಜೆಪಿಗೆ ಮತ ಹಾಕಬಾರದೆಂದು ಹೇಳಿ ನೀಡಿ, ನೆರೆದ ಜನರಿಗೂ ಬಿಜೆಪಿಗೆ ಮತ ಹಾಕಬಾರದೆಂದು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಸಂವಿಧಾನ ಬದಲಾಯಿಸಲು ಹೊರಟವರಿಗೆ ಜೀವ ಇರೋವರೆಗೂ ಮತ ಹಾಕಬಾರದು. ಸಂಘಗಳಿಗೆ ಹಾಗೂ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ