ಸುಳ್ಯದಲ್ಲಿ ಅರಳಿದ ಕಮಲ

BJP cndidate S.angara won at sullia

15-05-2018

ದಕ್ಷಿಣ ಕನ್ನಡ: ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಸುಳ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿದೆ. ಸುಳ್ಯದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಮತ್ತೊಮ್ಮೆ ಜಯಗಳಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಡಾ.ರಘು ಅವರ ವಿರುದ್ಧ ಸುಮಾರು 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

S.angara sullia ಭದ್ರಕೋಟೆ ಕಮಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ