‘ನನ್ನ ಕಾರ್ಯಕರ್ತರ ಸಹಕಾರದಿಂದ ಗೆದ್ದಿದ್ದೇನೆ’- ಬೇಗ್

shivaji nagar constuency congress Roshan Baig won

15-05-2018

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಷನ್ ಬೇಗ್  ಗೆಲುವು ಸಾಧಿಸಿದ್ದಾರೆ. ಗೆಲುವಿನ ನಂತರ ಮಾತನಾಡಿದ ಬೇಗ್ ನನ್ನ ಕಾರ್ಯಕರ್ತರ ಸಹಕಾರದಿಂದ ಗೆದ್ದಿದ್ದೇನೆ, ಜನರು ನನ್ನ ಮೇಲೆ ಪ್ರೀತಿ ಇಟ್ಟು ಗೆಲ್ಲಿಸಿದ್ದಾರೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮಾಹಿತಿ ಇಲ್ಲ ಎಂದರು.


ಸಂಬಂಧಿತ ಟ್ಯಾಗ್ಗಳು

Roshan Baig Shivajinagar ಕಾರ್ಯಕರ್ತ ಸಹಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ