‘ಮತದಾರರ ತೀರ್ಪಿಗೆ ತಲೆಬಾಗುತ್ತೇವೆ’

sarvagna constituency:K.J.george won

15-05-2018

ಬೆಂಗಳೂರು: ಸರ್ವಜ್ಞ ನಗರದಿಂದ ಸ್ಪರ್ಧಿಸಿ ಗೆದ್ದಿರುವ ಕಾಂಗ್ರೆಸ್ ಸಚಿವ ಕೆ.ಜೆ.ಜಾರ್ಜ್ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಸಿಎಂ ನಿವಾಸದ ಬಳಿ ಮಾತನಾಡಿದ ಅವರು, ಸಾಕಷ್ಟು ಮತದಾರರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಪೂರ್ತಿ ಫಲಿಂತಾಂಶ ಬಂದ ನಂತರ ಮಾತನಾಡುತ್ತೇವೆ, ಮತದಾರರು ಏನು ತೀರ್ಪು ನೀಡಿದರೂ ತಲೆಬಾಗಬೇಕು ಎಂದರು. ಸಮ್ಮಿಶ್ರ ಸರ್ಕಾರ ರಚನೆಯಾಗುವ ಕುರಿತು ನಾನು ಮಾತನಾಡಲು ಆಗಲ್ಲ, ಅದು ಹೈಕಮಾಂಡ್ ಗೆ ಬಿಟ್ಟ ನಿರ್ಧಾರ. ಫಲಿತಾಂಶ ಪೂರ್ತಿ ಬಂದನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


ಸಂಬಂಧಿತ ಟ್ಯಾಗ್ಗಳು

K.J George Sarvagnanagar ಫಲಿತಾಂಶ ತೀರ್ಪು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ