ವಿರಾಜಪೇಟೆ, ಮಡಿಕೇರಿಯಲ್ಲಿ ಬಿಜೆಪಿ ಗೆಲುವು

karnataka election: in virajpet and madikeri BJP won

15-05-2018

ಮಡಿಕೇರಿ: ರಾಜ್ಯ ವಿಧಾನಸಭೆಗೆ ಮೇ 12ರಂದು ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು. ಮಡಿಕೇರಿಯ ವಿರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಮುಖಂಡ ಹಾಗು ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಜಯಭೇರಿ ಬಾರಿಸಿದ್ದಾರೆ. ಇನ್ನು ಮಡಿಕೇರಿ ಕ್ಷೇತ್ರದಲ್ಲೂ ಬಿಜೆಪಿಯ ಅಪ್ಪಚ್ಚು ರಂಜನ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎರಡೂ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತು ಪಡಿಸಿವೆ.


ಸಂಬಂಧಿತ ಟ್ಯಾಗ್ಗಳು

Appachu Ranjan K.G. Bopaiah ಭದ್ರಕೋಟೆ ಮುಖಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ