‘ಬಹುಮತ ಸಾಬೀತು ಪಡಿಸುವ ಅರ್ಹತೆ ನಮ್ಮಲ್ಲಿದೆ’- ಶ್ರೀರಾಮುಲು16-05-2018

ಬೆಂಗಳೂರು: ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಸಂಸದ ಬಿ.ಶ್ರೀರಾಮುಲು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರ ಮೇಲೆ ನಮಗೆ ವಿಶ್ವಾಸ ಇದೆ. ಅವರು ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ. ಬಹುಮತ ಸಾಬೀತು ಪಡಿಸುವ ಎಲ್ಲಾ ಅರ್ಹತೆ ನಮ್ಮಲ್ಲಿದೆ ಎಂದು ಹೇಳಿದರು.

 


ಸಂಬಂಧಿತ ಟ್ಯಾಗ್ಗಳು

sriramulu B.S.Yeddyurappa ಬಹುಮತ ಕಚೇರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ