‘ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ’16-05-2018

ಬೀದರ್: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಬೀದರ್ ನಲ್ಲಿ ಶಾಸಕ ರಾಜಶೇಖರ್ ಪಾಟಿಲ್ ಸ್ಪಷ್ಟನೆ ನೀಡಿ, ಉಹಾಪೊಹಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಇದೆಲ್ಲ ಉಹಾಪೊಹವಷ್ಟೇ ಎಂದರು. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದ್ದರು ರಾಜಶೇಖರ್ ಪಾಟಿಲ್.


ಸಂಬಂಧಿತ ಟ್ಯಾಗ್ಗಳು

Rajashekar Patil KPCC ಶಾಸಕಾಂಗ ಬೀದರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ