ದೇವರು, ರೈತರ ಹೆಸರಲ್ಲಿ ಬಿಎಸ್ವೈ ಪ್ರಮಾಣ ವಚನ ಸ್ವೀಕಾರ

Yeddyurappa Sworn as Karnataka CM

17-05-2018

ಬೆಂಗಳೂರು: ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಸಿರು ಶಾಲು ಹೊದ್ದು ಬಂದಿದ್ದ ಅವರಿಗೆ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.


ಸಂಬಂಧಿತ ಟ್ಯಾಗ್ಗಳು

B.S.Yeddyurappa Vajubhai Vala ಹಸಿರು ಶಾಲು ದೇವರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ