ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ: ಮಂಡ್ಯದಲ್ಲಿ ಬಿಗಿ ಭದ್ರತೆ

Congress-JDS protest: Tight security in Mandya

17-05-2018

ಮಂಡ್ಯ: ಬಿಜೆಪಿ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದರಿಂದ ಮಂಡ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ. ಮಂಡ್ಯದ ಸೂಕ್ಷ್ಮ ಪ್ರದೇಶದಗಳಲ್ಲಿ ಆರ್.ಎ.ಎಫ್ ಪಡೆಗಳನ್ನೂ ನಿಯೋಜಿಸಲಾಗಿದೆ. ಸಂಜಯ ವೃತ್ತದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸ್ ಗಸ್ತು ಹೆಚ್ಚಿಸಿರುವ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

protest Mandya ಕೇಂದ್ರ ಮೀಸಲು ಪಡೆ ಆರ್.ಎ.ಎಫ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ