ಬೂಕನಕರೆ ಗ್ರಾಮದಲ್ಲಿ ಸಂಭ್ರಮ

celebrations at yeddyurappa birthplace bookanakere village

17-05-2018

ಮಂಡ್ಯ: ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಹಿನ್ನೆಲೆ, ಬಿಎಸ್ವೈ ಹುಟ್ಟೂರು ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂತಸ ಮನೆಮಾಡಿದೆ. ಗ್ರಾಮ ದೇವತೆ ಗೋಗಾಲಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಗ್ರಾಮಸ್ಥರು ಸಂಭ್ರಮಿಸಿದರು. ಮುಗಿಲು ಮುಟ್ಟಿದ ಯಡಿಯೂರಪ್ಪ ಪರ ಘೋಷಣೆಗಳು. ಗ್ರಾಮದ ಹೆಮ್ಮೆಯ ಸುಪುತ್ರ ಅಗ್ನಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬಹುಮತ ಸಾಬೀತುಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜು.


ಸಂಬಂಧಿತ ಟ್ಯಾಗ್ಗಳು

yeddyurappa bookanakere ದೇವತೆ ಸಂತಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ