ರಾಷ್ಟ್ರೀಯ ಹೆದ್ದಾರಿಯಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

Congress workers protest against BJP at chamrajnagar

17-05-2018

ಚಾಮರಾಜನಗರ: ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದು ಕಾನೂನು ಬಾಹಿರ ಎಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 209ರ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ರಾಜ್ಯಪಾಲರ ಕ್ರಮ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಸಂವಿಧಾನ ವಿರೋಧಿ ರಾಜ್ಯಪಾಲ ಎಂದು ದೂರಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಷಾ ಗೆ ಧಿಕ್ಕಾರ ಕೂಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

National highway governor ರಸ್ತೆ ತಡೆ ರಾಜ್ಯಪಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ