‘ಕಾಂಗ್ರೆಸ್-ಜೆಡಿಎಸ್ ನದ್ದು ಚುನಾವಣಾ ನಂತರ ಮೈತ್ರಿ’17-05-2018

ಬೆಂಗಳೂರು: ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ, ಬಿ.ಎಸ್ ಯಡಿಯೂರಪ್ಪ ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳ ಸುಪ್ರೀಂ ಕೋರ್ಟ್ ಮೊರೆ ಹೋಗುವ ಮೂಲಕ ಯಡಿಯೂರಪ್ಪ ಪ್ರತಿಜ್ಞಾವಿಧಿ ನಿಲ್ಲಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ರಾಜ್ಯಪಾಲರ ನಿಲುವನ್ನು ಬೆಂಬಲಿಸಿದೆ. ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದರೆ ಮಾತ್ರ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುತ್ತಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೆ ನಂತರ ಮೈತ್ರಿ ಮಾಡಿಕೊಂಡಿವೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ