ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿಯೊರ್ವ ಬಲಿ

Heavy Rain at Belagavi: A man died

18-05-2018

ಬೆಳಗಾವಿ: ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ಸವದತ್ತಿ, ರಾಮದುರ್ಗ, ಹಾಗೂ ಬೈಲಹೊಂಗಲದಲ್ಲಿ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ವ್ಯಕ್ತಿಯೊರ್ವ ಸಾವನ್ನಪ್ಪಿದ್ದಾನೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೂ ನೀರು ನುಗ್ಗಿದೆ. ಗುಡುಗು ಸಹಿತ ಮಳೆ ಭಾರೀ ಅವಾಂತರಗಳನ್ನೇ ಸೃಷ್ಟಿಸಿದೆ.


ಸಂಬಂಧಿತ ಟ್ಯಾಗ್ಗಳು

Heavy rain death ಗುಡುಗು-ಸಿಡಿಲು ಬಿರುಗಾಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ