ಚನ್ನಪಟ್ಟಣ: ಜೆಡಿಎಸ್ ಕಾರ್ಯಕರ್ತರ ಸಂಭ್ರಮವೋ ಸಂಭ್ರಮ

JDS celebrations at HDK constituency channapatna

22-05-2018

ರಾಮನಗರ: ನಾಳೆ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ, ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ನಾಳಿನ‌ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಚನ್ನಪಟ್ಟಣ ತಾಲ್ಲೂಕು ಬೇವೂರು ಗ್ರಾಮದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಸಿಹಿ ತಿಂಡಿ ತಯಾರಿಸಿದ ಜೆಡಿಎಸ್ ಕಾರ್ಯಕರ್ತರು ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಗುರುಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ಜನರಿಗೆ ಸಿಹಿ ವಿತರಣೆ ಮಾಡುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

channapatna H.D kumaraswamy ಪ್ರಮಾಣ ವಚನ ಪಂಚಾಯತ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ