ಸತೀಶ್ ಜಾರಕಿಹೊಳಿಗೆ ಡಿಸಿಎಂ ಪಟ್ಟಕ್ಕೆ ಆಗ್ರಹ

manava bhanduthva vedike demanding DCM post to satish jarakiholi

23-05-2018

ಬೆಳಗಾವಿ: ಶಾಸಕ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಪಟ್ಟ ನೀಡುವಂತೆ ಮಾನವ ಬಂಧುತ್ವ ವೇದಿಕೆ ಒತ್ತಾಯಿಸಿದೆ. ಜಿಲ್ಲೆಯ ನಿಪ್ಪಾಣಿ ನಗರದಲ್ಲಿ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಸತೀಶ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಗರದ ಸಂಭಾಜಿ ವೃತ್ತದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಒತ್ತಾಯ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

DCM Human chain ಕೆಪಿಸಿಸಿ ಸತೀಶ ಜಾರಕಿಹೊಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ